ನಯನ
- ರಮಾ ಶಾಸ್ತ್ರಿ
ದಿನವೂ ನಡೆದಿತ್ತುಅವರೀರ್ವರ
ನಯನಗಳ
ಮಿಲನ ||
ಉದಯವಾಗಲಿ ನಮ್ಮ ಚೆಲುವ ಕನ್ನಡನಾಡು
- ಹುಯಿಲಗೋಳ ನಾರಾಯಣರಾವ್
ಉದಯವಾಗಲಿ ನಮ್ಮ ಚೆಲುವ ಕನ್ನಡನಾಡುಬದುಕು ಬಲುಹಿನ ನಿಧಿಯು ಸದಭಿಮಾನದ ಗೂಡು.
ರಾಜನ್ಯರಿಪು ಪರಶುರಾಮನಮ್ಮನ ನಾಡು
ಆ ಜಲಧಿಯನೆ ಜಿಗಿದ ಹನುಮನುದಿಸಿದ ನಾಡು
ಓಜೆಯಿಂ ಮೆರೆದರಸುಗಳ ಸಾಹಸದ ಸೂಡು
ತೇಜವನು ನಮಗೀವ ವೀರವೃಂದದ ಬೀಡು.
ಲೆಕ್ಕಿಗಮಿತಾಕ್ಷರರು ಬೆಳೆದು ಮೆರೆದಿಹ ನಾಡು
ಜಕ್ಕಣನ ಶಿಲ್ಪಕಲೆಯಚ್ಚರಿಯ ಕರುಗೋಡು
ಚೊಕ್ಕಮತಗಳ ಸಾರಿದವರಿಗಿದು ನೆಲೆವೀಡು
ಬೊಕ್ಕಸದ ಕಣಜವೈ ವಿದ್ವತ್ತೆಗಳ ಕಾಡು.
ಪಾವನೆಯರಾ ಕೃಷ್ಣೆ ಭೀಮೆಯರ ತಾಯ್ನಾಡು
ಕಾವೇರಿ ಗೋದೆಯರು ಮೈದೊಳೆವ ನಲುನಾಡು
ಆವಗಂ ಸ್ಪೂರ್ತಿಸುವ ಕಬ್ಬಿಗರ ನಡೆಮಾಡು
ಕಾವ ಗದುಗಿನ ವೀರನಾರಾಯಣನ ಬೀಡು.
ನನ್ನವಳಾಗುವ
ದಿನ
ಬ೦ದೇ ಬರುವುದು
ಆ ಸುದಿನ
ಎ೦ದಿತು
ಅವನ ಮನ |
ಆದರೆ
ಅವಳಾಗಬೇಕೆ
ಬೇರೊಬ್ಬನಲ್ಲಿ
ವಿಲೀನ ?
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ